ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಅಪರಿಚಿತ ವ್ಯಕ್ತಿ.!➤ಆರೋಪಿಗಾಗಿ ಪೊಲೀಸರ ಹುಡುಕಾಟ

(ನ್ಯೂಸ್ ಕಡಬ)newskadaba.com ಲಕ್ನೋ,ಮೇ.29 ಮದುವೆ ಮನೆಯಲ್ಲಿ ವ್ಯಕ್ತಿಯೊಬ್ಬ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಘಟನೆ ಲಕ್ನೋದಲ್ಲಿ ನಡೆದಿದೆ. ಮದುವೆಗೆ ತೆರಳಿದ್ದ ಐದು ಹಾಗೂ ಆರು ವರ್ಷದ ಮಕ್ಕಳ ಮೇಲೆ ಅಪರಿಚಿತನೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿದ್ದು, ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಡೆಸ್ಟಿನೇಷನ್ ವೆಡ್ಡಿಂಗ್ ಇದಾಗಿದ್ದು, ಡಿಜೆ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಮಕ್ಕಳನ್ನು ಹೊತ್ತೊಯ್ತು ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಮಕ್ಕಳು ಅರೆಪ್ರಜ್ಞೆ ಸ್ಥಿತಿಯಲ್ಲಿ ಸಿಕ್ಕಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ

 

 

error: Content is protected !!
Scroll to Top