ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಏಳು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಮೇ, 29. ನಸುಕಿನ ವೇಳೆ ಗುವಾಹಟಿಯ ಜಲುಕ್ಬರಿ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಸ್ಸಾಂ ಎಂಜಿನಿಯರಿಂಗ್ ಕಾಲೇಜಿನ (ಎಇಸಿ) ಕನಿಷ್ಠ ಏಳು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

01 ಜಿಸಿ 8829 ನೋಂದಣಿ ಸಂಖ್ಯೆಯ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಅನ್ನು ದಾಟಿ ಜಲುಕ್ಬರಿ ಫ್ಲೈಓವರ್ ರಸ್ತೆಯ ಎದುರು ಲೇನ್‌ನಲ್ಲಿ ಬೊಲೆರೋ ಡಿಐ ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

Also Read  ಹಜ್ ಯಾತ್ರೆ-2025: ಆಯ್ಕೆಯಾದ ಯಾತ್ರಿಕರ ತಾತ್ಕಾಲಿಕ ಪಟ್ಟಿ ಪ್ರಕಟ

 

error: Content is protected !!
Scroll to Top