ಲಾರಿ ಮತ್ತು ಕಾರು ನಡುವೆ ಅಪಘಾತ ➤ 6 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕೊಪ್ಪಳ, ಮೇ.29. ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟ ಘಟನೆ ನಡೆದಿದೆ.

ಕಾರಿನ ಟೈರ್​ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ. ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮಿಕಾ ಮೃತರು ಎಂದು ಗುರುತಿಸಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

 

error: Content is protected !!

Join the Group

Join WhatsApp Group