(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.29 ,ದೆಹಲಿಯ ರೋಹಿಣಿಯಲ್ಲಿ ಜನ ಸಂದಣಿ ಪ್ರದೇಶದಲ್ಲಿ 16 ವರ್ಷದ ಬಾಲಕಿಯನ್ನು ಆಕೆಯ ಪ್ರಿಯಕರ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ರೋಹಿಣಿಯ ಶಹಬಾದ್ ಡೈರಿ ಪ್ರದೇಶದಲ್ಲಿ ಇಬ್ಬರ ನಡುವೆ ನಡೆದ ಜಗಳದ ನಂತರ ಯುವಕ, ಯುವತಿಗೆ ಹಲವು ಬಾರಿ ಇರಿದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.