‘ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31ರಿಂದ ಶಾಲೆ ಪ್ರಾರಂಭ’ ➤ ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಮೇ.29. 2023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ಶಾಲೆಗಳು ತೆರೆಯಲಿದ್ದು, ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಪುನಾರಂಭಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆ ನೂತನ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಇನ್ನು ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿದ್ದು, ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ ಎಂದು ಹಾರೈಸಿದ್ದಾರೆ ಎನ್ನಲಾಗಿದೆ.

 

error: Content is protected !!