ಟ್ರೆಕ್ಕಿಂಗ್  ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ.!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ,ಮೇ.29  ಮೂಡಿಗೆರೆ ರಾಣಿಝರಿ ಫಾಲ್ಸ್ ನಿಂದ ಇಳಿದು ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ.ಎರ್ಮಾಯಿ ಫಾಲ್ಸ್ ಸಮೀಪ ಅರಣ್ಯ ಪ್ರದೇಶದಲ್ಲಿ ಆತನನ್ನು ಪತ್ತೆಹಚ್ವಿರುವ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸೇರಿ ಪತ್ತೆ ಹಚ್ಚಿದ್ದಾರೆ.

ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರ ಮೂಲದ ಟೆಕ್ಕಿ ಪರೇಶ್ ಕಿಶಾನ್ ಲಾಲ್ ಅಗರ್ವಾಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಈತರಾಣಿ ಝರಿ ಫಾಲ್ಸ್ ಗೆ ತೆರಳಿ ಅಲ್ಲಿಂದ ಟ್ರಕ್ಕಿಂಗ್ ತೆರಳಿದ್ದ. ಇದೀಗ ಪತ್ತೆಯಾದ ಆತನನ್ನು ಬಾಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Also Read  ಮಂಗಳೂರಿನಲ್ಲಿ ಕೊರೊನಾಗೆ ಪ್ಲಾಸ್ಮಾ ಚಿಕಿತ್ಸೆ ಆರಂಭ

 

error: Content is protected !!