ರಾಜ್ಯದ ಜನತೆಗೆ ಶಾಕ್ ನೀಡಿದ ಇಂಧನ ಇಲಾಖೆ ➤ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ಕರೆಂಟ್ ಬಿಲ್ ಕಟ್ಟದ ಜನತೆಗೆ ಇಂಧನ ಇಲಾಖೆ ಶಾಕ್ ನೀಡಿದ್ದು, ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್ ಮಾಡುವಂತೆ ಎಲ್ಲಾ ಎಸ್ಕಾಂಗಳಿಗೆ ಖಡಕ್ ಸೂಚನೆ ನೀಡಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಗೃಹಜ್ಯೋತಿ ಯೋಜನೆ ಇನ್ನೂ ಜಾರಿಯಾಗಿಲ್ಲ.ಆದರೆ ಜನರು ಕರೆಂಟ್ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಧನ ಇಲಾಖೆ ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್ ಮಾಡುವಂತೆ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಸೂಚನೆ ನೀಡಿದೆ.

 

 

 

Scroll to Top