ಚಾಲಕನ ನಿಯಂತ್ರನ ತಪ್ಪಿ ಸೇತುವೆಯಿಂದ ಕಣಿವೆಗೆ ಬಿದ್ದ ಬಸ್

(ನ್ಯೂಸ್ ಕಡಬ)newskadaba.com ಶ್ರೀನಗರ, ಮೇ ,30. ಸಾರಿಗೆ ಬಸ್​ ಒಂದು ಸೇತುವೆಯಿಂದ ಕಣಿವೆಗೆ ಬಿದ್ದ ಪರಿಣಾಮ 10 ಮಂದಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದ ಸಮಯದಲ್ಲಿ 75 ಪ್ರಯಾಣಿಕರನ್ನು ಹೊತ್ತ ಬಸ್ ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದರು. ಈ ಅವಘಡದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!
Scroll to Top