ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ.!➤ಎನ್‌ಇಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ನೂತನ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತಿಗಳು ಹಾಗೂ ವಿವಿಧ ಜನಪರ ಸಂಘಟನೆಗಳ ಮುಖಂಡರು ಈ ಕುರಿತಾಗಿ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆ ರಕ್ಷಣೆ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ.ಹೊಸ ಶಿಕ್ಷಣ ನೀತಿಯ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡವಲು ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.

Also Read  ಮಂಗಳೂರಿನಲ್ಲಿ ವಿವಾದಿತ ಗೋಡೆ ಬರಹ ಪ್ರಕರಣ ➤ ಓರ್ವ ಆರೋಪಿ ನಝೀರ್ ಮುಹಮ್ಮದ್ ಬಂಧನ

 

 

 

error: Content is protected !!
Scroll to Top