ವಿಟಿಆರ್ ಬಿಎಫ್ ತರಬೇತಿ ವಿಮಾನ ಭೂ ಸ್ಪರ್ಶ.!➤ ತಪ್ಪಿದ ಭಾರಿ ಅನಾಹುತಾ

(ನ್ಯೂಸ್ ಕಡಬ)newskadaba.com ಬೆಳಗಾವಿ,ಮೇ.30 ಬೆಳಗಾವಿಯಲ್ಲಿ ತರಬೇತಿ ವಿಮಾನ ತುರ್ತು ಭೂ ಸ್ಪರ್ಶವಾದ ಘಟನೆ ನಡೆದಿದೆ. ವಿಮಾನದಲ್ಲಿ ಇಬ್ಬರು ಇದ್ದರು ಎನ್ನಲಾಗುತ್ತಿದ್ದು, ರೆಡ್‌ಬರ್ಡ್ ಸಂಸ್ಥೆಗೆ ಸೇರಿದ ವಿಟಿ-ಆರ್ ಬಿಎಫ್ ತರಬೇತಿ ವಿಮಾನ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊರಟಿತ್ತು ಎನ್ನಲಾಗಿದೆ.

ಘಟನೆಗೆ ಆಕಾರಣ ತಾಂತ್ರಿಕ ತೊಂದರೆ ಎನ್ನಲಾಗುತ್ತಿದೆ. ಯಾರಿಗೂ ಕೂಡ ಯಾವುದೇ ತೊಂದ್ರೆಯಾಗಿಲ್ಲ ಎನ್ನಲಾಗಿದೆ. ಇನ್ನೂ ಘಟನ ಸ್ಥಳಕ್ಕೆ ಮಾರಿಹಾರಳ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

 

error: Content is protected !!

Join the Group

Join WhatsApp Group