ಪುತ್ತೂರು: ಹಾಡಹಗಲೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ➤ ದೂರು ದಾಖಲು

Theft, crime, Robbery

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.30. ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ಹಾಡಹಗಲೇ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ನಡೆಸಿರುವ ಘಟನೆ ನಡೆದಿದೆ.

ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಮೌನಿಶ್‌ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.

 

Scroll to Top