ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ.!➤ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದಿರುವುದು ಪಾಲಕರಿಗೆ ದೊಡ್ಡ ತಲೆನೋವು 

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ,ಮೇ.30  ಧಾರವಾಡ ಜಿಲ್ಲೆಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಡುತ್ತಿದೆ. ಇದು ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ.

ಗುಣಮಟ್ಟದ ಶಿಕ್ಷಣ ಸಿಗಬೇಕಾದರೆ ಅತ್ಯುತ್ತಮ ತರಬೇತಿ ಪಡೆದ, ಅನುಭವಿ ಶಿಕ್ಷಕರ ಪಡೆಯ ಅಗತ್ಯವಿದೆ. ಆದರೆ, ಸರ್ಕಾರಿ ಶಾಲೆಗಳು ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿರುವುದು ಒಂದೆಡೆಯಾದರೆ ಸರ್ಕಾರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದಿರುವುದು ಪಾಲಕರಿಗೆ ಎಲ್ಲಕ್ಕಿಂತ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Also Read  ಶನಿವಾರ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಸೋಂಕು ದೃಢ

 

 

error: Content is protected !!
Scroll to Top