ಮಹಿಳೆಯರಿಗೆ ಗುಡ್ ನ್ಯೂಸ್‌  ➤ ಉಚಿತ ಪ್ರಯಾಣಕ್ಕೆ ‘ಗ್ರೀನ್‌ ಸಿಗ್ನಲ್‌’ ನೀಡಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ,30. ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಅಂತ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಅವರು ಇಂದು ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಂಬಂಧಪಟ್ಟಂತೆ ನಡೆದ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಇದೇ ವೇಳೇ ಅವರು ಪ್ರಯಾಣಳಿಕೆಯಲ್ಲಿ ಎಪಿಎಲ್‌ಬಿಪಿಎಲ್‌ ಅಂತ ಹೇಳಿ ಇರಲಿಲ್ಲ, ಈ ನಿಟ್ಟಿನಲ್ಲಿ ‘ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ ಅಂತ ಅವರು ಇದೇ ವೇಳೇ ತಿಳಸಿದಿರು.

Also Read  ಪಹಣಿ ಮತ್ತು ಎಂಆರ್ ವಿತರಣೆ ಸೇವಾ ಶುಲ್ಕ ಪರಿಷ್ಕರಿಸಿ ➤  ರಾಜ್ಯ ಸರ್ಕಾರ ಆದೇಶ.!

 

error: Content is protected !!
Scroll to Top