ಪಠ್ಯಪುಸ್ತಕಗಳ ವಿಚಾರದಲ್ಲಿ ಮಾಡಿರುವ ಎಡವಟ್ಟುಗಳನ್ನು ತಿದ್ದುತ್ತೇವೆ➤ಡಾ.ಎಚ್.ಸಿ.ಮಹದೇವಪ್ಪ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30  ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕಗಳ ವಿಚಾರದಲ್ಲಿ ಮಾಡಿರುವ ಎಡವಟ್ಟುಗಳನ್ನು ನಾವು ತಿದ್ದುತ್ತೇವೆ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇತಿಹಾಸ ಪುರುಷರನ್ನೇ ಅವರು ಇತಿಹಾಸ ಪುರುಷರಲ್ಲ ಎಂದು ಹೇಳಿದ್ದಾರೆ. ‘ಅವರು ಬರೆದಿದ್ದೇ ಇತಿಹಾಸವಲ್ಲ. ವಾಸ್ತವವನ್ನು ಪಠ್ಯದಲ್ಲಿ ಸೇರಿಸಲಿದ್ದೇವೆ. ಸತ್ಯ ಅಲ್ಲದ್ದನ್ನು ತೆಗೆದು ಹಾಕುತ್ತೇವೆ’ ಎಂದು ಪ್ರತಿಕ್ರಿಯಿಸಿದರು.

 

Also Read  ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಶಾಸಕ ಅಶೋಕ್ ರೈ ಆಗ್ರಹ

 

error: Content is protected !!
Scroll to Top