ಮೈಸೂರಿನಲ್ಲಿ ನಡೆದ ಭೀಕರ ಅಪಘಾತ ➤ಸಂಗನಕಲ್ಲು ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ

(ನ್ಯೂಸ್ ಕಡಬ)newskadaba.com, ಮೈಸೂರು ಮೇ,30ಮೈಸೂರು ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದ 9 ಜನರ ಸಾಮೂಹಿಕ ಅಂತ್ಯಕ್ರಿಯೆಯನ್ನು  ಸಂಗನಕಲ್ಲು ಗ್ರಾಮದಲ್ಲಿ ನಡೆಸಲಾಯಿತು.ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ 9 ಜನರ ಮೃತದೇಹಗಳನ್ನು ಗ್ರಾಮದಲ್ಲಿ ಸಾಮೂಹಿಕವಾಗಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿವಿಧಾನಗಳ ಪ್ರಕಾರ ಒಂದೇ ಸಾಲಿನಲ್ಲಿ ಗುಂಡಿಗಳನ್ನು ಅಗೆದು, ಏಕಕಾಲದಲ್ಲಿ ಮೃತದೇಹಗಳನ್ನು ಮಣ್ಣು ಮಾಡಲಾಯಿತು.

Also Read  ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.!

 

error: Content is protected !!
Scroll to Top