ರಾತ್ರೋರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆಶಿ

(ನ್ಯೂಸ್ ಕಡಬ)newskadaba.com ಬೆಳಗಾವಿ,ಮೇ.31 ಬೆಳಗಾವಿಯ ಸದಾಶಿವನಗರದಲ್ಲಿರುವ ಲಕ್ಷ್ಮಣ ಸವದಿ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಆಗಮಿಸಿ ಮಾತುಕತೆ ನಡೆಸಿದರು.

ಸಚಿವ ಸ್ಥಾನ ಸಿಗದಿದ್ದಕ್ಕೆ ಸವದಿ ಅಸಮಾಧಾನಗೊಂಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಸವದಿ ನಿವಾಸಕ್ಕೆ ಆಗಮಿಸಿದ ಶಿವಕುಮಾರ್ ಕೆಲಕಾಲ ಮಾತುಕತೆ ನಡೆಸಿದರು.  ಅವರ ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ.

 

 

 

 

Scroll to Top