ಅಕ್ರಮ ಸಂಬಂಧ ಬಯಲು➤ ಪ್ರೇಮಿಗಳು ಮನನೊಂದು ಆತ್ಮಹತ್ಯೆ.!

(ನ್ಯೂಸ್ ಕಡಬ)newskadaba.com ಕುಷ್ಟಗಿ ,ಮೇ.31  ಗಂಡನ ಅಕ್ರಮ ಸಂಬಂಧದ ಹಿನ್ನೆಲೆಯನ್ನು ಪ್ರಶ್ನೆ ಮಾಡಿದ್ದಕ್ಕೆ ಗಂಡ ಹಾಗೂ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಷ್ಟಗಿ ತಾಲೂಕು ಮಾಲಗಿತ್ತಿ ಗ್ರಾಮದಲ್ಲಿ ನಡೆದಿದೆ.

ಅಕ್ರಮ ಸಂಬಂಧದ ಗುಟ್ಟು ಪತ್ನಿಯಿಂದ ರಟ್ಟಾಗಿರುವ ಬಗ್ಗೆ ಮನನೊಂದ ಪಾಗಲ್ ಪ್ರೇಮಿಗಳು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅಕ್ರಮ ಜೋಡಿಯ ದುರಂತ ಅಂತ್ಯದ ಬಗ್ಗೆ ಹನುಮಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸೈ ಸುನೀಲ್ ಎಚ್. ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಮಾಹಿತಿ ನೀಡಿದ್ದಾರೆ.

 

 

 

 

Scroll to Top