ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ IPS ಅಧಿಕಾರಿ ಸಿಬಿ ರಿಷ್ಯಂತ್ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.31. ಐಪಿಎಸ್ ಅಧಿಕಾರಿ ಸಿ ಬಿ ರಿಷ್ಯಂತ್ ಅವರನ್ನು ದ.ಕ. ಜಿಲ್ಲೆಗೆ ಪ್ರಭಾರ ಎಸ್.ಪಿ.ಯಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

ದಾವಣಗೆರೆ ಜಿಲ್ಲೆ ಎಸ್ ಪಿ ಆಗಿದ್ದ ಸಿಬಿ ರಿಷ್ಯಂತ್ ಗೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜಿ ಕಚೇರಿಯಲ್ಲಿ ನೇಮಿಸಲಾಗಿತ್ತು ಎಂದು ವರದಿ ತಿಳಿಸಲಾಗಿದೆ.

 

Scroll to Top