22 ಕೆಜಿ ಗಾಂಜಾದ ಜೊತೆ ಸಿಕ್ಕಿಬಿದ್ದ ಬಜರಂಗದಳದ ಸಹ ಸಂಚಾಲಕBy News Kadaba Desk / May 31, 2023 (ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಮೇ.31. ಪನ್ನಾ ಜಿಲ್ಲೆಯ ಭಜರಂಗ ದಳದ ಸಹ ಸಂಚಾಲಕ ಸೇರಿದಂತೆ ಇಬ್ಬರನ್ನು ಸಾತ್ನಾ ಜಿಲ್ಲೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಉಚೆಹ್ರಾ ರೈಲು ನಿಲ್ದಾಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. Share this:FacebookXRelated Posts:ಕರ್ನಾಟಕದಲ್ಲಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಗಡಿಪಾರುಕಾಶ್ಮೀರ ಉಗ್ರರ ಗುಂಡೇಟಿಗೆ ಹುತಾತ್ಮರಾದ ಕನ್ನಡಿಗರ ಮಕ್ಕಳಿಗೆ ಉಚಿತ ಶಿಕ್ಷಣ, 10 ಲಕ್ಷ ರೂ.…ಮಂತ್ರಾಲಯದಲ್ಲಿ ಹೈ ಅಲರ್ಟ್; ಬಾಂಬ್ ಸ್ಕ್ವಾಡ್ನಿಂದ ಪರಿಶೀಲನೆಭಾರತ - ಪಾಕ್ ಉದ್ವಿಗ್ನತೆ ನಡುವೆ ರಾಜನಾಥ್ ಸಿಂಗ್ರನ್ನು ಭೇಟಿಯಾದ ರಕ್ಷಣಾ ಪಡೆಗಳ ಮುಖ್ಯಸ್ಥತೆರೆದ ಬಾವಿಗೆ ವ್ಯಾನ್ ಬಿದ್ದು 12 ಮಂದಿ ದುರ್ಮರಣಕಾರು- ಆಟೋರಿಕ್ಷಾ ನಡುವೆ ಅಪಘಾತ ರಿಕ್ಷಾ ಚಾಲಕ ಮೃತ್ಯುಬ್ರಹ್ಮಾವರ : ಟಿಪ್ಪರ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಮೃತ್ಯುರಾಜ್ಯದ ಹಲವೆಡೆ ಇಂದು ಗುಡುಗು-ಮಿಂಚಿನ ಸಹಿತ ಮಳೆ ಸಾಧ್ಯತೆಚೆಕ್ ಬೌನ್ಸ್ ಕೇಸ್: ಮಾಣಿಕ್ಯ ಸಿನಿಮಾ ನಿರ್ಮಾಪಕ ಎಂ.ಎನ್. ಕುಮಾರ್ ಬಂಧನಬಾವಿಗೆ ಬಿದ್ದಒಬ್ಬನ ರಕ್ಷಣೆಗೆ ಒಬ್ಬರ ಹಿಂದೊಬ್ಬರು ಹೋಗಿ 8 ಜನ ಸಾವುಪೋಲಿಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ- ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟುತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆಬೆಳ್ತಂಗಡಿ: ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಹೆತ್ತವರು ಪೊಲೀಸ್ ವಶಕ್ಕೆಭಾರತಕ್ಕೆ ಮುಳುವಾದ ಟ್ರಂಪ್ ಸುಂಕ ನೀತಿ: ಶೇ.26 ರಷ್ಟು ಸುಂಕ ಹೇರಿಕೆ, ಭಾರತದ ಆರ್ಥಿಕತೆಗೆ ಪೆಟ್ಟುಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ