ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮತ್ತೆ ಬೆಂಕಿ!

(ನ್ಯೂಸ್ ಕಡಬ)newskawaba @gmail.com ಕಣ್ಣೂರು (ಕೇರಳ)  ಜೂನ್, 1 . ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ.

ನಿನ್ನೆ ರಾತ್ರಿ 11:45 ಕ್ಕೆ ಪ್ರಯಾಣ ಮುಗಿಸಿದ ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್‌ನ ಬೋಗಿಯಲ್ಲಿ ರಾತ್ರಿ 1.25ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಕೊನೆಯ ಮೂರು ಬೋಗಿಗಳಿಗೆ ಬೆಂಕಿ ವ್ಯಾಪಿಸಿ, ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಘಟನೆಯ ಕುರಿತು ಕೇರಳ ಪೊಲೀಸರು ಮತ್ತು ರೈಲ್ವೆ ಪೊಲೀಸರು ತನಿಖೆ ಆರಂಭಿಸಲಾಗಿದೆ ಎಂದು ವರದಿಯಾಗಿದೆ .

Also Read  ಕೋವಿಡ್ ನಿಂದ ನೀಟ್ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ‌ ಗುಡ್ ನ್ಯೂಸ್.?!

 

error: Content is protected !!
Scroll to Top