ಪಾಲಡ್ಕ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಮಾಣಿ, ಜೂ. 05. ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಬಳಿ ಇಂದು ಮುಂಜಾನೆ ನಡೆದಿದೆ.

ಟೂರಿಸ್ಟ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದ ಹುಣಸೂರಿನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Also Read  ಮೂಡುಬಿದಿರೆ: ಬೈಕ್ - ಬಸ್ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

error: Content is protected !!
Scroll to Top