(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಜೂ. 06. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಇದರ ವತಿಯಿಂದ ಕಲ್ಲಡ್ಕ ವಲಯದ ಗೀತಾ ರವೀಂದ್ರ ಪೂಜಾರಿ ಎಂಬವರಿಗೆ ಕ್ಷೇತ್ರದಿಂದ ಪೂಜ್ಯ ಖಾವಂದರ ಮಾರ್ಗದರ್ಶನದಲ್ಲಿ ಮಾತೃಶ್ರೀ ಅಮ್ಮನವರ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾತ್ಸಲ್ಯ ಮನೆ ರಿಪೇರಿ ಕೆಲಸವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಕೆದಿಲದ ಜಗದೀಶ, ಶೀನಪ್ಪ, ವೆಂಕಪ್ಪ, ಗಿರೀಶ ಇವರು ಮನೆಯ ರಿಪೇರಿ ಕೆಲಸ ಮಾಡಿ ಸಹಕರಿಸಿದ್ದಾರೆ.
ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಮನೆ ರಿಪೇರಿ ಕಾರ್ಯ ➤ ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿಸಿ ಟ್ರಸ್ಟ್ (ರಿ) ಪೆರ್ನೆ ವಲಯದ ಆಶ್ರಯ
