ರೆಪೋ ದರದಲ್ಲಿ ಯಥಾಸ್ಥಿತಿ- ಆರ್ ಬಿಐ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 08. ಆರ್ ಬಿಐ ಹಣಕಾಸು ನೀತಿ ಸಮಿತಿಯ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.


ಸದ್ಯದ ರೆಪೋ ದರ ಶೇಕಡಾ 6.5 ರಷ್ಟಿದೆ. 2023-24ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆ 6.5ರಷ್ಟೇ ಇರಬಹುದು ಎಂದು ಅಂದಾಜಿಸಲಾಗಿದ್ದು, ಹಣದುಬ್ಬರ ಶೇ. 5.1 ರಷ್ಟಿದೆ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

Also Read  ಮಂಗಳೂರು ವಿಶ್ವ ವಿದ್ಯಾನಿಲಯ ➤ ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ

error: Content is protected !!
Scroll to Top