(ನ್ಯೂಸ್ ಕಡಬ) newskadaba.com ಮುಂಬೈ, ಜೂ. 09. ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಗೆ ಶುಕ್ರವಾರ ಟ್ವಿಟರ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. ಪಕ್ಷದ ಮುಖಂಡರ ನಿಯೋಗವು ಪೊಲೀಸ್ ಕಮಿಷನರ್ ಕಛೇರಿಗೆ ಭೇಟಿ ನೀಡಿ ಬೆದರಿಕೆ ಹಾಕಿರುವ ಟ್ವಿಟರ್ ಖಾತೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಹಿಂದೆಯೂ ಕೂಡಾ ಶರದ್ ಪವಾರ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಪೊಲೀಸರು ಎನ್ ಸೋನಿ(45) ಎಂಬ ಆರೋಪಿಯನ್ನು ಬಂಧಿಸಿದ್ದರು.
NCP ಅಧ್ಯಕ್ಷ ಶರದ್ ಪವಾರ್ ಗೆ ಕೊಲೆ ಬೆದರಿಕೆ
