ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾದ ನಟ ಜಗ್ಗೇಶ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ನಟ ಹಾಗೂ ರಾಜ್ಯಸಭೆಯ ಬಿಜೆಪಿ ಸದಸ್ಯ ಜಗ್ಗೇಶ್ ದಂಪತಿ ಡಿಸಿಎಂ ಶಿವಕುಮಾರ್ ಅವರನ್ನು ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿ ಮಾಡಿ ಕೆಲಕಾಲ ಮಾತುಕಥೆ ನಡೆಸಿದರು.


ಬಳಿಕ ಮಾಧ್ಯಮದ ಜೊತೆ ಪ್ರತಿಕ್ರಿಯಿಸಿದ ಜಗ್ಗೇಶ್, ‘ಸ್ನೇಹಿತನಾಗಿ ಡಿ.ಕೆ.ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ ಎಂದು ತಿಳಿಸಿದ್ದಾರೆ.

Scroll to Top