ಜೂ. 17: ಜಿಲ್ಲಾ ಪ.ಜಾತಿ ಮತ್ತು ಪ.ಪಂಗಡಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13.  ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ ಕಾಯ್ದೆ 1989) ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಇದೇ ಜೂ.17ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಹಾಗೂ ಮಧ್ಯಾಹ್ನ 1 ಗಂಟೆಗೆ ಸಫಾಯಿ ಕರ್ಮಚಾರಿಗಳ ನಿಷೇಧ ಮತ್ತು ಪುನರ್ವಸತಿಯ ಜಿಲ್ಲಾ ಮಟ್ಟದ ಸಮಿತಿ ಸಭೆ ನಗರದ  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದ ಎರಡನೇ ಮಹಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!

error: Content is protected !!
Scroll to Top