(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಇಲ್ಲಿನ ನಗರದ ಫ್ಲ್ಯಾಟ್ ಒಂದರಿಂದ ತಾಮ್ರದ ತಂತಿಪಟ್ಟಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಅಳಿಕೆಯ ಜಯಂತ್ ವರ್ಷ ಎಂದು ಗುರುತಿಸಲಾಗಿದೆ. ಈತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ತಾಮ್ರದ ತಂತಿಪಟ್ಟಿ ಕಳವು ಪ್ರಕರಣ ➤ ಓರ್ವನ ಬಂಧನ
