ಗೃಹಕಛೇರಿ ಕೃಷ್ಣಾದಲ್ಲಿ ಸಿಎಂ ಮಹತ್ವದ ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಕಛೇರಿ ಕೃಷ್ಣಾದಲ್ಲಿ ರಾ. ಆರೋಗ್ಯ ಅಭಿಯಾನ, ಸುವರ್ಣ ರೋಗ್ಯ ಸುರಕ್ಷಾ ಟ್ರಸ್ಟ್, ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಲಭ್ಯತೆ ಕುರಿತು ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು, ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸಿರ್ ಅಹಮದ್ ಮೊದಲಾದವರು ಉಪಸ್ಥಿತರಿದ್ದರು.

Also Read  ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ ➤ 12 ವರ್ಷದ ಬಳಿಕ ಆರೋಪಿ ಅರೇಸ್ಟ್

error: Content is protected !!
Scroll to Top