ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ

(ನ್ಯೂಸ್ ಕಡಬ)newskadaba.com  ಮಂಗಳೂರು,ಜೂ 15 . ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸರ್ವರ್ ನಿರ್ವಹಣಾ ಕಾರ್ಯ ಇದೇ ಜೂ.28ರಿಂದ ಕೈಗೊಳ್ಳಲಾಗುತ್ತಿದೆ.

ಹೀಗಾಗಿ ಪಡಿತರ ಚೀಟಿದಾರರು 2023ರ ಜೂನ್ ತಿಂಗಳ  ಪಡಿತರವನ್ನು ಇದೇ ಜೂ.27ರೊಳಗೆ ನ್ಯಾಯ ಬೆಲೆ ಅಂಗಡಿಗಳಿಂದ ಪಡೆಯುವಂತೆ ತಿಳಿಸಲಾಗಿದ್ದು , ಜೂ.27ರ ನಂತರ ತಿಂಗಳ ಪಡಿತರವನ್ನು ವಿತರಿಸಲು ಅವಕಾಶವಿರುವುದಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Also Read  ಉಡುಪಿ: ಬಾವಿಗೆ ಬಿದ್ದ ಜಿಂಕೆ ರಕ್ಷಿಸಿದ ಅರಣ್ಯ ಅಧಿಕಾರಿಗಗಳು

 

 

 

error: Content is protected !!
Scroll to Top