ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ ➤ಉಪನ್ಯಾಸಕರನ್ನ ಅರೆಸ್ಟ್ ಮಾಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ!

(ನ್ಯೂಸ್ ಕಡಬ)newskadaba.com ತುಮಕೂರು, ಜೂ . 15 . ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಾಗಿದ್ದ ಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ಲವ್ವಿಡವ್ವಿ ನಡೆಸಿ ಸಿಕ್ಕಿಬಿದ್ದಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ನಡೆದಿದೆ.

ವಾಣಿಜ್ಯ ವಿಭಾಗದ ಉಪನ್ಯಾಸಕ ರಂಗನಾಥ್ ಎಂಬಾತನು ವಿದ್ಯಾರ್ಥಿನಿಯೊಂದಿಗೆ ಲವ್ವುಡವ್ವಿ  ಶುರುಮಾಡಿದ್ದಾನೆ. ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ ಚಕ್ಕಂದ ವಿಷಯ ತಿಳಿದ ಬಳಿಕ ಕಾಲೇಜು ವಿದ್ಯಾರ್ಥಿಗಳು ರೊಚ್ಚಿಗೆದ್ದು ಉಪನ್ಯಾಸಕನ ಅರೆಸ್ಟ್ ಮಾಡುವಂತೆ ಒತ್ತಾಯಿಸಿದ್ದಾರೆ. ನಮ್ಮ ಮುಂದೆಯೇ ಉಪನ್ಯಾಸಕನ ಬಂಧನವಾಗಬೇಕು ಅಲ್ಲಿಯವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು  ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

Also Read  ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಕ್ಷಣಗಣನೆ ➤ ಅಂಬಾಲಾ ವಾಯುನೆಲೆ ಸುತ್ತಮುತ್ತ ಭದ್ರತೆ

 

error: Content is protected !!
Scroll to Top