ಬಾಲಕಿಯರಿಗೆ ಕಿರುಕುಳ   ➤ಮದ್ರಸ ಶಿಕ್ಷಕ  ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಜೂ . 16 . ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮದ್ರಸ ಶಿಕ್ಷಕನನ್ನು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡದ ಉಪ್ಪಿನಂಗಡಿ ನಿವಾಸಿ ಅಬ್ದುಲ್ ಹಮೀದ್ ಎಂದು ಗುರುತಿಸಲಾಗಿದೆ . ಮದ್ರಸ ಶಿಕ್ಷಕರಾಗಿದ್ದ ಇವರು  ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಆರೋಪಿಸಲಾಗಿತ್ತು.ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Also Read  ಈ ತಂತ್ರ ಸಂಗಾತಿಯ ಪ್ರೇಮವನ್ನು ಕರುಣಿಸುತ್ತದೆ

 

error: Content is protected !!
Scroll to Top