ಕ್ರಿಶ್ಚಿಯನ್ ಅಭಿವೃದ್ದಿ ಸಮಿತಿ ಅಧ್ಯಕ್ಷರಾಗಿ ಸಚಿವ ಕೆ.ಜೆ.ಜಾರ್ಜ್ ನಾಮನಿರ್ದೇಶನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಅಧೀನದಲ್ಲಿ ಬರುವ ಕ್ರಿಶ್ಚಿಯನ್ ಅಭಿವೃದ್ದಿ ಸಮಿತಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ಅಧ್ಯಕ್ಷರನ್ನಾಗಿ ನಾಮನಿರ್ದೇಶನಗೊಳಿಸಿ ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

error: Content is protected !!