(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 17. ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ. ಗಾಯಗೊಂಡವರನ್ನು ಧ್ಯಾನ್ ಹಾಗೂ ರಮೇಶ್ ಎಂದು ಅವರಿಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಗೆ ಗಾಯ
