ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾರಿನಲ್ಲಿ ಅಕ್ರಮ ಗೋ ಸಾಗಾಟ – News Kadaba

ಕಾರಿನಲ್ಲಿ ಅಕ್ರಮ ಗೋ ಸಾಗಾಟ

(ನ್ಯೂಸ್ ಕಡಬ)newskadaba  ಮೂಡುಬಿದಿರೆ, ಜೂ . 19 . ಅಕ್ರಮವಾಗಿ  ರಿಡ್ಜ್ಸ್ ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ರಕ್ಷಿಸಿದ್ದ ಘಟನೆ ಸೋಮವಾರದಂದು ನಡೆದಿದೆ.

ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಬಳಿ ದಾಳಿ ನಡೆಸಿದ್ದಾರೆ.ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಕಾರನ್ನು ಮತ್ತು ಮೊಬೈಲ್ ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.

 

Scroll to Top