ಬಸ್​​ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತ ಸಂಭವಿಸಿದರೆ ಆರ್​.ಅಶೋಕ್ ಹೊಣೆ ➤ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20.ಉಚಿತ ಪ್ರಯಾಣದ ಅವಕಾಶ ಹೆಚ್ಚು ದಿನ ಇರಲ್ಲ, ಎಲ್ಲೆಲ್ಲಿಗೆ ಟೂರ್ ಹೋಗಬೇಕೋ ಬೇಗ ಹೋಗಿ ಬನ್ನಿ ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್​ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಶಕ್ತಿ ಯೋಜನೆ ಹೆಚ್ಚು ದಿನ ಇರಲ್ಲ, ಈಗಲೇ ಎಲ್ಲಾ ಕಡೆಯೂ ತಿರುಗಾಡಿ ಎಂದು ಕರೆ ನೀಡಿರುವ ಆರ್​​.ಅಶೋಕ್, ಸಮಾಜಘಾತುಕ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಒಂದು ವೇಳೆ ಬಸ್​ ಗಳಲ್ಲಿ ನೂಕುನುಗ್ಗಲು ಉಂಟಾಗಿ ಅನಾಹುತ ಸಂಭವಿಸಿದಲ್ಲಿ ಅಶೋಕ್ ಅವರು ಹೊಣೆಯಾಗುತ್ತಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

Also Read  ಎತ್ತಿನಹೊಳೆ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ ಸಿಎಂ

 

 

error: Content is protected !!
Scroll to Top