ಮತ್ತೆ ಬದಲಾದ ಮಂಗಳೂರು ಪಾಲಿಕೆ ಆಯುಕ್ತರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಮಂಗಳೂರು ಮಾಹಾನಗರ ಪಾಲಿಕೆ ಆಯುಕ್ತರ ಹುದ್ದೆಗೆ ಮನ್ಸೂರ್ ಅಲಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇವರು  ಬಳ್ಳಾರಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾಗಿದ್ದರು. ಆದರೆ ಇದೀಗ ಈ ಆದೇಶವನ್ನು ಮಾರ್ಪಡಿಸಿ ಮನ್ಸೂರ್ ಅಲಿ ಅವರನ್ನು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.

Scroll to Top