(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಇಲಾಖಾ ಮುಖ್ಯಸ್ಥರುಗಳಿಗೆ ಜಿಲ್ಲಾ ಉಸ್ತುವಾರಿಗಳನ್ನು ವಹಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದು, ಇದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿಯಾಗಿ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ನೇಮಿಸಲಾಗಿದೆ. ಉಡುಪಿ ಜಿಲ್ಲೆಗೆ ಡಾ.ಎಂ.ಟಿ.ರೇಜು ಅವರನ್ನು ನೇಮಿಸಲಾಗಿದೆ.
ವಿವಿಧ ಜಿಲ್ಲೆಗಳಿಗೆ ಕಾರ್ಯದರ್ಶಿ ಮಟ್ಟದ ಇಲಾಖಾ ಮುಖ್ಯಸ್ಥರ ನೇಮಕ ➤ ದ.ಕ ಜಿಲ್ಲೆಯ ಉಸ್ತುವಾರಿಯಾಗಿ ಎಲ್.ಕೆ ಅತೀಕ್ ನೇಮಕ
