ಅನ್ನಭಾಗ್ಯ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುತ್ತಿದೆ ➤ ಸಿ.ಟಿ.ರವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ಕಾಂಗ್ರೆಸ್ ಸರಕಾರವು ಅಕ್ಕಿಯ ವಿಚಾರದಲ್ಲಿ ಕೆಟ್ಟ ರಾಜಕಾರಣ ಮಾಡುತ್ತಿದೆ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಸರಕಾರವು ತನ್ನ ವಿಫಲತೆಯನ್ನು ಮುಚ್ಚಿಕೊಳ್ಳಲು ಬಿಜೆಪಿಯನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರ ಸಾಹಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

error: Content is protected !!
Scroll to Top