ಕಡಬ: ಡಾ. ತ್ರಿಮೂರ್ತಿ ಅವರಿಗೆ ರಾಜ್ಯಮಟ್ಟದ ಕಾಯಕರತ್ನ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಜೂ. 21. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ, ಬೆಂಗಳೂರು ವತಿಯಿಂದ ನೀಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಅವರು ಆಯ್ಕೆಯಾಗಿದ್ದಾರೆ.

ಇವರಿಗೆ ಜೂನ್ 25ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಕಾಯಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲಕೃಷ್ಣ ತಿಳಿಸಿದ್ದಾರೆ.

Also Read  ಪದವೀಧರರಾಗಿ ಕೆಲಸವಿಲ್ಲದೆ ಅಲೆದಾಡುತ್ತಿದ್ದೀರಾ? ಸ್ವ-ಉದ್ಯೋಗಕ್ಕೆ ಸರಕಾರ ನೀಡುತ್ತಿದೆ ಹತ್ತು ಲಕ್ಷ ಸಾಲ   

error: Content is protected !!
Scroll to Top