ಲಿಂಗ ಬದಲಾಯಿಸಲು ನಿರ್ಧರಿಸಿದ ಮಾಜಿ ಸಿಎಂ ಪುತ್ರಿ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಜೂ. 22. ಲಿಂಗ ಬದಲಾವಣೆಗೆ ನಿರ್ಧರಿಸಿರುವ  ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಎಂಬವರು “ಟ್ರಾನ್ಸ್ ಮ್ಯಾನ್” ಆಗಿ ಬದಲಾಗಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಇತ್ತೀಚೆಗೆ LGBTQ ಸಮುದಾಯದ ಜೀವನೋಪಾಯದ ಕುರಿತಂತ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಅವರು, ನಾನು ದೈಹಿಕವಾಗಿ ಪುರುಷನಾಗಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ (ಎಸ್‌ಆರ್‌ಎಸ್) ಒಳಗಾಗುವುದಾಗಿ ಹೇಳಿದ್ದಾರೆ.

Also Read  ಕರ್ನಾಟಕ ಸಂಗೀತ ದಿಗ್ಗಜ ಪಿ.ಎಸ್. ನಾರಾಯಣಸ್ವಾಮಿ ನಿಧನ

 

 

 

 

error: Content is protected !!
Scroll to Top