2 ಬಲ್ಬ್ ಇರುವ ಮನೆಗೆ ಒಂದು ಲಕ್ಷ ರೂ. ಕರೆಂಟ್ ಬಿಲ್ ➤ ಆತಂಕಕ್ಕೊಳಗಾದ ವೃದ್ದೆ



(ನ್ಯೂಸ್ ಕಡಬ) newskadaba.com ಕೊಪ್ಪಳ, ಜೂ. 22. ವೃದ್ಧೆಯೊಬ್ಬರ 2 ಬಲ್ಬ್ ಇರುವ ತಗಡಿನ ಶೆಡ್‍ನ ಮನೆಗೆ ಜೆಸ್ಕಾಂ ಸಿಬ್ಬಂದಿ 1 ಲಕ್ಷದ 3 ಸಾವಿರದ 315 ರೂ. ಬಿಲ್ ನೀಡಿದ ಕುತೂಹಲಕಾರಿ ಘಟನೆ ಕೊಪ್ಪಳದಲ್ಲಿ ನಡೆದಿದೆ.








ಗಿರಿಜಮ್ಮ ಎಂಬವರು ಮನೆಗೆ ಭಾಗ್ಯ ಜ್ಯೋತಿ ಯೋಜನೆಯಡಿಯಲ್ಲಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದು, ಇವರಿಗೆ ಪ್ರತಿ ತಿಂಗಳು 70 ರೂ. ನಿಂದ 80 ರೂ. ಬಿಲ್ ಬರುತ್ತಿತ್ತು. ಅದರೆ ಈಗ ಇದ್ದಕ್ಕಿದ್ದಂತೆ ಇಷ್ಟು ಬಿಲ್ ನ್ನು ನೋಡಿ ವೃದ್ಧೆ ಹಾಗೂ ಆಕೆಯ ಮಗ ಈ ಮನೆ ಮಾರಿದರೂ ಅಷ್ಟು ಬಿಲ್ ಕಟ್ಟಲು ಸಾಧ್ಯವಿಲ್ಲ ಎಂದಿದ್ದಾರೆ.






error: Content is protected !!
Scroll to Top