ವಿದ್ಯುತ್ ಬಿಲ್ ಬೆಲೆ ಇಳಿಕೆ ಮಾಡದೇ ಇದ್ದಲ್ಲಿ ಅಕ್ಕಿ ಬೆಲೆ ಏರಿಸುತ್ತೇವೆ ➤ ರೈಸ್ ಮಿಲ್ ಅಸೋಸಿಯೇಷನ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 22.ವಿದ್ಯುತ್ ಬಿಲ್ ಇಳಿಸದಿದ್ದಲ್ಲಿ ರಪ್ತು ಮಾಡಲಾಗುವ ಅಕ್ಕಿಗೆ ಪ್ರತಿ ಕೆಜಿಗೆ 5-10 ರೂಪಾಯಿ ದರ ಏರಿಕೆ ಮಾಡುವುದಾಗಿ ರೈಸ್ ಮಿಲ್ ಅಸೋಸಿಯೇಷನ್ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ರೈಸ್ ಮಿಲ್ ಗಳಿಗೆ ಬೆಲೆ ಹೆಚ್ಚು ಬರುತ್ತಿದ್ದು, ಈ ಸಮಸ್ಯೆಗೆ ಸ್ಪಂದಿಸದೆ ವಿದ್ಯುತ್ ಬಿಲ್ ಕಡಿಮೆ ಮಾಡದೇ ಇದ್ದರೆ ಪ್ರತಿ ಕ್ವಿಂಟಾಲ್ ಅಕ್ಕಿ ಬೆಲೆಯನ್ನು 400-800 ರೂಪಾಯಿಗಳಷ್ಟು ಹೆಚ್ಚಿಸುವುದಾಗಿ ಎಚ್ಚರಿಸಿದ್ದಾರೆ.

Also Read  ಶ್ರೀ ಕ್ಷೇತ್ರ ಮುತ್ತತ್ತಿ ಶ್ರೀ ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

error: Content is protected !!
Scroll to Top