ಜುಲೈ 03ರ ಒಳಗೆ ಸಮರ್ಥ ವಿಪಕ್ಷ ನಾಯಕನ ಆಯ್ಕೆ ➤ ಡಿವಿ ಸದಾನಂದ ಗೌಡ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜೂ. 22. ಜುಲೈ 03ರ ಒಳಗೆ ವಿರೋಧಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ.

ಇಂದು ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಸಮರ್ಥನಾಗಿದ್ದು, ವಿಧಾನಸಭೆಯಲ್ಲಿ ಆಡಳಿತ ಪಕ್ಷಕ್ಕೆ ಸವಾಲು ಹಾಕುವಂತಿರಬೇಕು. ಅಂತಹ ಸೂಕ್ತ ನಾಯಕನನ್ನು ಜುಲೈ 03ರ ಒಳಗೆ ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

Also Read  ಕೊರೋನಾ ತಡೆಗೆ ಸರಕಾರದಿಂದ ಮಹತ್ವದ ತೀರ್ಮಾನ ➤ ಎರಡು ವಾರಗಳ ಕಾಲ ಶಾಲಾ ಕಾಲೇಜುಗಳು ಬಂದ್

 

error: Content is protected !!
Scroll to Top