ಇಂದು ಕೆಡಿಪಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. 2023-24ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯು ಇಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಇಲಿ ಪಾಷಾಣ ಸವರಿಟ್ಟಿದ್ದ ಹಣ್ಣು ತಿಂದು ಯುವತಿ ಮೃತ್ಯು..!

error: Content is protected !!
Scroll to Top