ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜೂ. 24. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ಘೋಷಿಸಿದ್ದಾರೆ.

ಈ ಕುರಿತು ಇಂದು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಈ ಬೆನ್ನಲ್ಲೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.

error: Content is protected !!
Scroll to Top