ಭಾರತದ ಮಾಜಿ ಹಾಕಿ ಆಟಗಾರ ಮೃತ್ಯು

(ನ್ಯೂಸ್ ಕಡಬ) newskadaba.com ವಾರಣಾಸಿ, ಜೂ. 24. ಭಾರತದ ಮಾಜಿ ಜೂನಿಯರ್ ಹಾಕಿ ಆಟಗಾರ ರಾಜೀವ್ ಕುಮಾರ್ ಮಿಶ್ರಾ (46) ಅವರು ವಾರಣಾಸಿಯ ಸರ್ಸೌಲಿ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ.

ಮೂಲಗಳ ಪ್ರಕಾರ, ರಾಜೀವ್ ಕೆಲವು ದಿನಗಳ ಹಿಂದೆ ಮೃತಪಟ್ಟಿರಬೇಕು ಮತ್ತು ಅವರ ಮನೆಯಿಂದ ದುರ್ವಾಸನೆ ಬರುತ್ತಿದ್ದ ಕಾರಣ ಅವರ ನೆರೆಹೊರೆಯವರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ಪರಿಶೀಲಿಸಿದಾಗ ವಿಷಯ ಬೆಳಕಿಗೆ ಬಂದಿದೆ. 1997 ರಲ್ಲಿ ನಡೆದ ಜೂನಿಯರ್ ವಿಶ್ವಕಪ್ ಹಾಕಿ ಪಂದ್ಯಾವಳಿಯಲ್ಲಿ ಭಾರತ ಬೆಳ್ಳಿ ಪದಕವನ್ನು ಗಳಿಸುವಲ್ಲಿ ರಾಜೀವ್ ಮಿಶ್ರಾ ಪ್ರಮುಖ ವಹಿಸಿದ್ದರು.

Also Read  ಆನ್‍ಲೈನ್ ಕ್ಲಾಸ್‍ಗೆ ಹೆದರಿ 12 ವರ್ಷದ ಬಾಲಕಿ ನೇಣಿಗೆ ಶರಣು

error: Content is protected !!
Scroll to Top