ಶಕ್ತಿ ಯೋಜನೆ- ಮಹಿಳಾ ಪ್ರಯಾಣಿಕರ ಸಂಖ್ಯೆ ಇಳಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 24. ರಾಜ್ಯ ಸರ್ಕಾರ 5 ಯೋಜನೆಗಳಲ್ಲಿ ಮಹತ್ವದ ಯೋಜನೆಯಾದ ಶಕ್ತಿ ಯೋಜನೆ ಜಾರಿಯಾದ ಬಳಿಕ ಸಾವಿರಾರು ಮಹಿಳೆಯರ ವಿವಿಧ ಸ್ಥಳಗಳಿಗೆ ಬಸ್‌ನಲ್ಲಿ ಸಂಚರಿಸುತ್ತಿದ್ದರು. ಆದರೆ, ಇದೀಗ ಶಕ್ತಿ ಯೋಜನೆ ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಈ ಹಿಂದೆ ದೇವಸ್ಥಾನಗಳಿಗೆ ಪುಣ್ಯಕ್ಷೇತ್ರಗಳಿಗೆ ಬಸ್‌ನಲ್ಲಿ ಅಪಾರ ಸಂಖ್ಯೆಯಲ್ಲಿ ಸಂಚರಿಸುತ್ತಿದ್ದ ಮಹಿಳಾ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗುತ್ತಿದೆ.

Also Read  ರೈಲು ಹಳಿಗಳ ಮೇಲೆ ಕಲ್ಲು ಇಡುವುದು ದಂಡಾರ್ಹ ಅಪರಾಧ

error: Content is protected !!
Scroll to Top