ವಿಮಾನದ ಟೈರ್ ಸ್ಫೋಟ ➤ 11 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಂಕ್​ಕಾಂಗ್​, ಜೂ. 25. ಕ್ಯಾಥೆ ಪೆಸಿಫಿಕ್ ವಿಮಾನದ ಟೈರ್ ಸ್ಫೋಟಗೊಂಡ ಪರಿಣಾಮ 11 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾಂಕ್​ಕಾಂಗ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

 


ತಾಂತ್ರಿಕ ಸಮಸ್ಯೆಯಿಂದಾಗಿ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದ್ದು, ಹಾಂಗ್​ಕಾಂಗ್​ನಿಂದ ಲಾಸ್​ ಏಂಜಲೀಸ್​ಗೆ ಹೊರಟಿದ್ದ ಈ ವಿಮಾನದಲ್ಲಿ 17 ಸಿಬ್ಬಂದಿ ಹಾಗೂ 293 ಪ್ರಯಾಣಿಕರಿದ್ದರು ಎನ್ನಲಾಗಿದೆ.

error: Content is protected !!
Scroll to Top