ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಟಪಾಡಿ, ಜೂ. 26. ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ರಾ.ಹೆ.66ರ ಉದ್ಯಾವರ ಜೈಹಿಂದ್ ಜಂಕ್ಷನ್ ಬಳಿ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ಉದ್ಯಾವರ ಬೊಲ್ಜೆ ಗರಡಿ ನಿವಾಸಿ ರಾಮ ದೇವಾಡಿಗ ಎಂದು ಗುರುತಿಸಲಾಗಿದೆ. ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

error: Content is protected !!
Scroll to Top