ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ದಿಢೀರ್ ಹೆಚ್ಚಳ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 04. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 7 ರೂ.ಗಳಷ್ಟು ಏರಿಕೆ ಮಾಡಿದೆ.

ಜೂನ್ ತಿಂಗಳಲ್ಲಿ 83.5 ರೂ. ಗಳಷ್ಟು ಕಡಿತಗೊಳಿಸಿದ ನಂತರ ಜುಲೈನಲ್ಲಿ ಕೊಂಚ ಏರಿಕೆ ಕಂಡಿದೆ. ಇನ್ನು ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 7 ರೂ.ಗಳಷ್ಟು ಏರಿಕೆಯಾಗಿದ್ದು, ಇದು ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌‌ಗಳ ಬೆಲೆಯನ್ನು 1,773 ರೂ.ಗಳಿಂದ 1,780 ರೂ.ಗೆ ಹೆಚ್ಚಿಸಿದೆ.

Also Read  ಆಂಧ್ರದ ರಾಜ್ಯಪಾಲರಾಗಿ ನಿವೃತ್ತ ನ್ಯಾ.ಅಬ್ದುಲ್‌ ನಜೀರ್‌ ಪ್ರಮಾಣ ವಚನ ಸ್ವೀಕಾರ
error: Content is protected !!
Scroll to Top